ಕಾಶಿಪಟ್ಣ: ದಾರುನ್ನೂರ್ ಕ್ಯಾಲೆಂಡರ್ ಬಿಡುಗಡೆ
Saturday, October 18, 2025
ಮೂಡುಬಿದಿರೆ: ಕಾಶಿಪಟ್ಣದ ದಾರುನ್ನೂರ್ ಎಜುಕೇಶನ್ ಸೆಂಟರ್ ನ 2026 ರ ಕ್ಯಾಲೆಂಡರ್ ಬಿಡುಗಡೆ ಸಮಾರಂಭವು ಸಂಸ್ಥೆಯ ಗೌರವಾಧ್ಯಕ್ಷರಾದ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ಉಪಸ್ಥಿತಿಯಲ್ಲಿ ನಡೆಯಿತು.
ಪಿಟಿಎ ಅಧ್ಯಕ್ಷ ಫಕೀರಬ್ಬ ಮಾಸ್ಟರ್ ಅವರಿಗೆ ಹೊಸ ಕ್ಯಾಲೆಂಡರ್ ನ್ನು ತ್ವಾಖಾ ಉಸ್ತಾದ್ ಅವರು ನೀಡುವ ಮೂಲಕ ಬಿಡುಗಡೆಗೊಳಿಸಿದರು.
ಸಂಸ್ಥೆಯ ಉಪಾಧ್ಯಕ್ಷ ಸಮದ್ ಹಾಜಿ,ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ,ಸದಸ್ಯ ಜಲೀಲ್ ಎಫ್.ಎ,ದಾರುನ್ನೂರ್ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
