ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ


ಉಜಿರೆ: ವಿಜಯದಶಮಿ ದಿನವಾದ ಗುರುವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ತೆನೆಯನ್ನು ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ತರಲಾಯಿತು.

ಬೀಡಿನ ಬಸದಿಯಲ್ಲಯೂ ವಿಶೇಷ ಪೂಜೆ ಬಳಿಕ ಮಧ್ಯಾಹ್ನ ಹೊಸ ಅಕ್ಕಿ ಊಟ (ತುಳು: ಪುದ್ದರ್) ನಡೆಯಿತು.

ಹೆಗ್ಗಡೆಯವರು, ಕುಟುಂಬಸ್ಥರು, ಬಂಧುಗಳು ಹಾಗೂ ಊರಿನವರು ಭಾಗವಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article