ಧರ್ಮಸ್ಥಳದಲ್ಲಿ ಸೀರೆ ವಿತರಣೆ

ಧರ್ಮಸ್ಥಳದಲ್ಲಿ ಸೀರೆ ವಿತರಣೆ


ಉಜಿರೆ: ನವರಾತ್ರಿ ಪ್ರಯುಕ್ತ ಅ.1 ರಂದು ರಾತ್ರಿ ದೇವಸ್ಥಾನದಲ್ಲಿ 2,600 ಮುತ್ತೈದೆಯರಿಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಸೀರೆಗಳನ್ನು ಪ್ರಸಾದರೂಪವಾಗಿ ವಿತರಿಸಿದರು.


ನವರಾತ್ರಿ ಪ್ರಯುಕ್ತ ಸೆ.22 ರಿಂದ ಅ.1 ರ ವರೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.


ಪ್ರತಿ ದಿನ ಸಂಜೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಂಗೀತ, ಭಕ್ತಿಗೀತೆ, ವೀಣಾವಾದನ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article