ದಕ್ಷಿಣ ಕನ್ನಡ ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆಯವರ ಪುಣ್ಯತಿಥಿ ಆಚರಣೆ Wednesday, October 29, 2025 ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ತಂದೆ ಕೀರ್ತಿಶೇಷ ಡಿ. ರತ್ನವರ್ಮ ಹೆಗ್ಗಡೆಯವರ ಪುಣ್ಯತಿಥಿ ಆಚರಣೆಯನ್ನು ಸೋಮವಾರ ಧರ್ಮಸ್ಥಳದಲ್ಲಿ ನಡೆಸಲಾಯಿತು.ಬೀಡಿನಿಂದ ಭಗವಾನ್ ಚಂದ್ರನಾಥಸ್ವಾಮಿ ಬಸದಿಯ ವರೆಗೆ ಮೌನ ಮೆರವಣಿಗೆಯಲ್ಲಿ ಹೋಗಿ ಪೂಜ್ಯರ ಪುಣ್ಯಸ್ಮರಣೆ ಮಾಡಲಾಯಿತು.