ಲಕ್ಷ್ಮೀ ಮಚ್ಚಿನ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಲಕ್ಷ್ಮೀ ಮಚ್ಚಿನ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ


ಕುಂದಾಪುರ: ಕುಂದಾಪುರ ಗ್ರಾಮೀಣಾಭಿವೃದ್ಧಿ ಮತ್ತು ಮಾನವೀಯ ಸ್ಪಂದನೆಯ ವರದಿಗಾರಿಕೆಯ ಮೂಲಕ ಸಮಾಜದಲ್ಲಿ ಬದಲಾವಣೆಗೆ ಕಾರಣರಾದ ಉದಯವಾಣಿ ಪತ್ರಿಕೆಯ ಕುಂದಾಪುರ ಉಪ ಮುಖ್ಯ ವರದಿಗಾರ ಲಕ್ಷ್ಮೀ ಮಚ್ಚಿನ ಅವರಿಗೆ ಈ ಬಾರಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಉಡುಪಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article