ಮೆಸ್ಕಾಂನಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆ
Wednesday, November 19, 2025
ಮಂಗಳೂರು: ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ನ.19 ರಂದು ನಡೆಯಿತು.
ಮೆಸ್ಕಾಂ ತಾಂತ್ರಿಕ ನಿರ್ದೇಶಕ ಹರೀಶ್ ಕುಮಾರ್, ಆರ್ಥಿಕ ಸಲಹೆಗಾರ ದೇವರಾಜ್, ಪ್ರಧಾನ ವ್ಯವಸ್ಥಾಪಕ ಡಾ. ಬಿ.ಎಸ್. ಮಂಜುನಾಥಸ್ವಾಮಿ ಹಾಗೂ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೆಸ್ಕಾಂ ಸಾರ್ವಜನಿಕ ಸಂಪರ್ಕ ಅಧಿಕಾರಿ ವಸಂತ ಶೆಟ್ಟಿ ಪ್ರಮಾಣ ವಚನ ವಿಧಿ ನಿರ್ವಹಿಸಿದರು.