3ನೇ ವರ್ಷದ ಸಿದ್ಧಕಟ್ಟೆ ಕೋಡಂಗೆ "ವೀರ-ವಿಕ್ರಮ" ಜೋಡುಕರೆ ಕಂಬಳ ಕೂಟದ ಫಲಿತಾoಶ
ಕನೆಹಲಗೆ: 03 ಜೊತೆ
ಅಡ್ಡಹಲಗೆ: 07 ಜೊತೆ
ಹಗ್ಗ ಹಿರಿಯ: 12 ಜೊತೆ
ನೇಗಿಲು ಹಿರಿಯ: 28 ಜೊತೆ
ಹಗ್ಗ ಕಿರಿಯ: 20 ಜೊತೆ
ನೇಗಿಲು ಕಿರಿಯ: 62 ಜೊತೆ
ಅಡ್ಡ ಹಲಗೆ:
ಪ್ರಥಮ: ನಾರ್ಯಗುತ್ತು ಕುವೆತ್ತಬೈಲು ಸಂತೋಷ್ ರೈ ಬೋಳಿಯಾರ್ (12.38)
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ದ್ವಿತೀಯ: ಇರುವೈಲು ದೊಡ್ಡಗುತ್ತು ಜಗದೀಶ್ ಎಮ್ ಶೆಟ್ಟಿ (12.56)
ಹಲಗೆ ಮುಟ್ಟಿದವರು: ರಾಂಪಹಿತ್ಲು ರಾಘವೇಂದ್ರ ಪೂಜಾರಿ
ಹಗ್ಗ ಹಿರಿಯ:
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.80)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ "ಎ" (12.07)
ಓಡಿಸಿದವರು: ಕಾವೂರುದೋಟ ಸುದರ್ಶನ್
ಹಗ್ಗ ಕಿರಿಯ:
ಪ್ರಥಮ: ಲೊರೆಟ್ಟೊ ಮಹಲ್ ತೋಟ ಆನ್ಯ ಅನಿಲ್ ಮಿನೇಜಸ್ (11.72)
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ "ಎ" (12.78)
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
ನೇಗಿಲು ಹಿರಿಯ:
ಪ್ರಥಮ: ಹೊಸ್ಮಾರು ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ (12.02)
ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ
ದ್ವಿತೀಯ: ಶ್ರೀ ಮಹಮ್ಮಾಯಿ ಕಲ್ಲೇರಿ ಪಂಜಿಕುಡೆಲು ಗುತ್ತು ನಾರಾಯಣ ಪೂಜಾರಿ (12.06)
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್
ನೇಗಿಲು ಕಿರಿಯ:
ಪ್ರಥಮ: ಮುನಿಯಾಲು ಉದಯ ಕುಮಾರ್ ಶೆಟ್ಟಿ "ಎ" (11.52)
ಓಡಿಸಿದವರು: ಬಾರಾಡಿ ನತೀಶ್ ಸಪಲಿಗ
ದ್ವಿತೀಯ: ಉಳೆಪಾಡಿ ಪುಲ್ಲೋಡಿಬೀಡು ಉದಯ್ ಶೆಟ್ಟಿ "ಎ" (11.83)
ಓಡಿಸಿದವರು: ಸೂರಾಲ್ ಪ್ರದೀಪ್ ನಾಯ್ಕ್.