ಅಖಂಡ ಏಕಾಹ ಭಜನಾ ಅಮೃತಮಹೋತ್ಸವ: ಸಾಮೂಹಿಕ ಶ್ರೀ ವಿಷ್ಣುಸಹಸ್ರನಾಮ ಸ್ತೋತ್ರ ಪಾರಾಯಣ
Wednesday, November 26, 2025
ಮೂಡುಬಿದಿರೆ: ಶ್ರೀ ವೆಂಕಟರಮಣ ಮತ್ತು ಹನುಮಂತ ದೇವಸ್ಥಾನ ಹಾಗೂ ಶ್ರೀ ವೆಂಕಟರಮಣ ಭಜನಾ ಮಂಡಳಿ ಮೂಡುಬಿದಿರೆ ವತಿಯಿಂದ ಇಲ್ಲಿನ ವೆಂಕಟರಮಣ ದೇವಸ್ಥಾನದಲ್ಲಿ ನಡೆಯುವ ಅಖಂಡ ಏಕಾಹ ಭಜನಾ ಅಮೃತ ಮಹೋತ್ಸವದಂಗವಾಗಿ
ನ.26ಕ್ಕೆ ಪೂ.8ಕ್ಕೆ ಸಾಮೂಹಿಕ ಶ್ರೀ ವಿಷ್ಣುಸಹಸ್ರನಾಮ ಸ್ತೋತ್ರ ಪಾರಾಯಣದೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.
ಬೆಳಗ್ಗೆ 9.30ಕ್ಕೆ ವಿಷ್ಣುಸಹಸ್ರನಾಮ ಹವನ ಆರಂಭಗೊಂಡು ಮಧ್ಯಾಹ್ನ 12ಕ್ಕೆ ಹವನದ ಪೂರ್ಣಾಹುತಿ ನಡೆಯಿತು.
