ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರುಕ್ಕಯ್ಯ ಪೂಜಾರಿಗೆ ನೆಲ್ಲಿಕಾರು ವ್ಯ.ಸೇ.ಸ. ಸಂಘದಿಂದ ಸನ್ಮಾನ
Friday, November 28, 2025
ಮೂಡುಬಿದಿರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ನೆಲ್ಲಿಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ರುಕ್ಕಯ್ಯ ಪೂಜಾರಿ ಅವರನ್ನು ನೆಲ್ಲಿಕಾರು ವ್ಯ.ಸೇ.ಸ.ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಜಯವರ್ಮ ಜೈನ್, ಉಪಾಧ್ಯಕ್ಷ ಉದಯ ಪೂಜಾರಿ, ನಿರ್ದೇಶಕರಾದ ಫ್ರೆಡ್ರಿಕ್ ಪಿಂಟೊ, ಧನಂಜಯ ಆಳ್ವ, ಪದ್ಮನಾಭ ಕೋಟ್ಯಾನ್, ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.