ಹಲ್ಲೆಗೊಳಗಾದ ವ್ಯಕ್ತಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಶಾಸಕ ಕೋಟ್ಯಾನ್
Tuesday, November 25, 2025
ಮೂಡುಬಿದಿರೆ: ಸೋಮವಾರ ಎಡಪದವಿನಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೂಡುಬಿದಿರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇರುವೈಲ್ ನ ಯುವಕ ಅಖಿಲೇಶ್ ಅವರನ್ನು ಇಂದು ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.