ಮಿಸ್‌ ಮಲೆನಾಡು ಸೌಂದರ್ಯ ಸ್ಪರ್ಧೆಯಲ್ಲಿ ಮೂಡುಬಿದಿರೆಯ ರಹಿನಿ ವಿನ್ನರ್

ಮಿಸ್‌ ಮಲೆನಾಡು ಸೌಂದರ್ಯ ಸ್ಪರ್ಧೆಯಲ್ಲಿ ಮೂಡುಬಿದಿರೆಯ ರಹಿನಿ ವಿನ್ನರ್


ಮೂಡುಬಿದಿರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನ.16ರಂದು ನಡೆದ ರಾಜ್ಯ ಮಟ್ಟದ ಮಿಸ್ ಮಲೆನಾಡು ಬ್ಯೂಟಿ ಕಾಂಟೆಸ್ಟ್ ನಲ್ಲಿ ಮೂಡುಬಿದಿರೆಯ ರಹಿನಿ ಪೂಜಾರಿ ವಿನ್ನರ್‌ ಆಗಿದ್ದಾರೆ.


ಮೂಡುಬಿದಿರೆ ಆಳ್ವಾಸ್ ಸೆಂಟ್ರಲ್ ಶಾಲೆಯ 7 ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ಸ್ಪರ್ಧಿಸಿ ವಿಜೇತರಾಗಿದ್ದಾರೆ.

ಈಕೆ  ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಮೂಡುಬಿದಿರೆ ಸಂಪಿಗೆ ನಿವಾಸಿ ಪ್ರಕಾಶ್ ಪೂಜಾರಿ-ಗೃಹಿಣಿ ಸೌಮ್ಯ ದಂಪತಿಯ ಪುತ್ರಿ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article