ಲಾಯಿಲದಲ್ಲಿ ಚಿರತೆ ಓಡಾಟ

ಲಾಯಿಲದಲ್ಲಿ ಚಿರತೆ ಓಡಾಟ

ಉಜಿರೆ: ಲಾಯಿಲ ಗ್ರಾಮದ ಬಜಕ್ಕಿರೆಸಾಲು ಎಂಬಲ್ಲಿ ಬುಧವಾರ ಚಿರತೆ ಕಂಡುಬಂದಿದೆ.

ಇಲ್ಲಿನ ಯೋಗೀಶ್ ಭಿಡೆ ಎಂಬವರು ಬೆಳಗ್ಗೆ 5 ಗಂಟೆ ಸುಮಾರಿಗೆ ಉಜಿರೆ ಕಡೆ ಕಾರಿನಲ್ಲಿ ಹೋಗುವ ಸಮಯ ಭಾರಿ ಗಾತ್ರದ ಚಿರತೆ ರಸ್ತೆ ಮಧ್ಯೆ ಕಂಡು ಬಂದಿದೆ.ಸ್ವಲ್ಪ ಹೊತ್ತು ರಸ್ತೆಯಲ್ಲೇ ಇದ್ದ ಚಿರತೆ ಬಳಿಕ ಅರಣ್ಯದ ಕಡೆ ಹೋಗಿದೆ. ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article