ದೇರಳಕಟ್ಟೆ: ದೇರಳಕಟ್ಟೆಯಲ್ಲಿ ನಿರ್ಮಾಣಗೊಂಡಿರುವ ಕಣಚೂರು ’ಕ್ಲಾಕ್ ಟವರ್’ ವೃತ್ತವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಬುಧವಾರ ಉದ್ಘಾಟಿಸಿದರು.
ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ವಸತಿ ಮತ್ತು ವಕ್ಫ್ ಸಚಿವ ಝಮೀರ್ ಅಹ್ಮದ್, ಯು.ಕೆ.ಮೋನು ಕಣಚೂರು ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತಿತರರು ಉಪಸ್ಥಿತರಿದ್ದರು.