ಭಾರತ ವಾಲಿಬಾಲ್ ತಂಡದ ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ

ಭಾರತ ವಾಲಿಬಾಲ್ ತಂಡದ ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ


ಕಾರ್ಕಳ: ವಿಶ್ವ ಶಾಲಾ ಮಕ್ಕಳ ವಾಲಿಬಾಲ್ ಚಾಂಪಿಯನಶಿಪ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತದ ಬಾಲಕಿಯರ ತಂಡವನ್ನು ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಮುನ್ನಡೆಸಲಿದ್ದಾರೆ.

ಚೀನಾದ ಶಾಂಗ್ಲೋದಲ್ಲಿ ಡಿಸೆಂಬರ್ 3 ರಿಂದ 13 ವರೆಗೆ ನಡೆಯಲಿರುವ ವಿಶ್ವ ಶಾಲಾ ಮಕ್ಕಳ 15 ವರ್ಷ ಒಳಗಿನ ವಯೋಮಿತಿಯ ವಾಲಿಬಾಲ್ ಪಂದ್ಯಾಟ ನಡೆಯಲಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article