ಕೊಠಡಿ ಹಾಗೂ ಪ್ರಯೋಗಾಲಯ ಕೊಠಡಿಯನ್ನು ಉದ್ಘಾಟಿಸಿದ ಶಾಸಕ ಭರತ್ ಶೆಟ್ಟಿ
Saturday, December 6, 2025
ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರ ವಿಶೇಷ ಮುತುವರ್ಜಿಯಿಂದ ಕಾವೂರು ಪದವಿ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ ಸರಕಾರದ ವಿವೇಕ ಕೊಠಡಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಕಾರ್ಯವಾಗಿದ್ದು, ಇದೀಗ ಶಾಸಕರ ಶಿಫಾರಸಿನ ಮೇರೆಗೆ ಎಂ.ಆರ್.ಪಿ.ಎಲ್. ಸಂಸ್ಥೆಯ ಅನುದಾನದಲ್ಲಿ ಕಾವೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿರ್ಮಾಣಗೊಂಡ ನೂತನ ಕಾಲೇಜು ಕೊಠಡಿ ಹಾಗೂ ಪ್ರಯೋಗಾಲಯ ಕೊಠಡಿಯನ್ನು ಶಾಸಕ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.



