ಇಂದು (ಡಿ.28)ಮಹಾವೀರ ಕಾಲೇಜು ಬಳಿ "ಗ್ಯಾಲಕ್ಸಿ ಅಪಾರ್ಟ್ಮೆಂಟ್" ಲೋಕಾಪ೯ಣೆ
ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ಶಾಸಕರಾದ ಉಮಾನಾಥ ಕೋಟ್ಯಾನ್, ಹರೀಶ್ ಪೂಂಜ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಕೆ.ಅಭಯಚಂದ್ರ,ಕೆಪಿಸಿಸಿ ಕಾರ್ಯದರ್ಶಿಗಳಾದ ಮಿಥುನ್ ರೈ, ಇನಾಯತ್ ಆಲಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್, ಡಾ.ಮೋಹನ ಆಳ್ವ, ಬಿಜೆಪಿ ಮುಖಂಡ ಸುದರ್ಶನ ಎಂ, ಚೌಟರ ಅರಮನೆಯ ಕುಲದೀಪ್ ಎಂ, ರಾಜ್ಯ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ನಾಸಿರ್ ಸಾಮ್ನಿಗೆ, ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಪುರಸಭಾ ಸದಸ್ಯೆ ರೂಪಾ ಸಂತೋಷ್ ಶೆಟ್ಟಿ, ಯು.ಟಿ.ಇಫ್ತಿಕಾರ್ ಆಲಿ, ಎಕ್ಸಲೆಂಟ್ ಕಾಲೇಜಿನ ಯುವರಾಜ ಜೈನ್, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಮೂಡಾ ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ, ಎಂ.ಬಾಹುಬಲಿ ಪ್ರಸಾದ್ ಮುಂತಾದವರು ಪಾಲ್ಗೊಳ್ಳಲಿದ್ದಾರೆಂದು ಪ್ರವರ್ತಕರಾದ ಜಾವೆದ್ ಶೇಖ್ ಹಾಗೂ ಡಾ.ಪರ್ವೀನ್ ಜಾವೆದ್ ಶೇಖ್ ಅವರು ತಿಳಿಸಿದ್ದಾರೆ.
ಸಭಾ ಕಾರ್ಯಕ್ರಮದ ಬಳಿಕ ಸಂಗೀತ ಕಾರ್ಯಕ್ರಮ ನಡೆಯಲಿದೆ.