ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದ ಪಡುಮಾನಾ೯ಡು ಗ್ರಾ.ಪಂ.

ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದ ಪಡುಮಾನಾ೯ಡು ಗ್ರಾ.ಪಂ.


ಮೂಡುಬಿದಿರೆ: 2023–2024ನೇ ವರ್ಷದಲ್ಲಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದ ಪಡುಮಾರ್ನಾಡು ಗ್ರಾಮ ಪಂಚಾಯತ್  ಇಂದು ಬೆಂಗಳೂರಿನಲ್ಲಿ ಪುರಸ್ಕಾರವನ್ನು ಸ್ವೀಕರಿಸಲಾಯಿತು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಪ್ರದಾನ ಮಾಡಿದರು.

ಪ್ರಶಸ್ತಿ 5 ಲಕ್ಷ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಹೊಂದಿದ್ದು ಪಂಚಾಯತ್ ಅಧ್ಯಕ್ಷ ವಾಸುದೇವ ಭಟ್, ಅಭಿವೃದ್ಧಿ ಅಧಿಕಾರಿ ಸಾಯೀಶ್ ಚೌಟ ಪ್ರಶಸ್ತಿ ಸ್ವೀಕರಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article