ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
ನಿರಂತರ ಕಂಬಳದಿಂದ ದೈವ-ದೇವರ ಅನುಗ್ರಹ ಪ್ರಾಪ್ತಿ: ಕೃಷ್ಣ ಪ್ರಸಾದ್ ಆಚಾರ್ಯ
ಈ ಸಂದರ್ಭದಲ್ಲಿ ರಾಯಿ ಗ್ರಾ.ಪಂ. ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು, ಬ್ಯಾಂಕ್ ಅಧಿಕಾರಿ ಸಂತೋಷ್ ಕುಮಾರ್ ಚೌಟ, ಸಮಿತಿ ಗೌರವಾಧ್ಯಕ್ಷ ಜಗತ್ಪಾಲ ಶೆಟ್ಟಿ ಉಮನೊಟ್ಟು, ಸಂಜೀವ ಶೆಟ್ಟಿ ಗುಂಡ್ಯಾರು, ಕೆ ಎಂಎಫ್ ನಿರ್ದೇಶಕ ಪ್ರಭಾಕರ ಹುಲಿಮೇರು, ಕೃಷಿಕ ಚಂದ್ರಶೇಖರ ಗೌಡ, ಓಟಗಾರ ಆನಂದ ಶೆಟ್ಟಿ ಹಕ್ಕೇರಿ, ಕುಟ್ಟಿ ಶೆಟ್ಟಿ ಹಕ್ಕೇರಿ, ಕರಿಯಣ್ಣ ಶೆಟ್ಟಿ ಹಕ್ಕೇರಿ, ದಿನೇಶ್ ಹುಲಿಮೇರು, ಸ್ಥಳದಾನಿ ಸುಧೀರ್ ಶೆಟ್ಟಿ ಹೊಕ್ಕಾಡಿಗೋಳಿ, ಪಶು ವೈದ್ಯಾಧಿಕಾರಿ ಡಾ. ಬಾಲಕೃಷ್ಣ, ಪ್ರಮುಖರಾದ ಸುಧಾಕರ ಚೌಟ ಬಾವ, ಪುಷ್ಪರಾಜ ಜೈನ್, ಪುಷ್ಪರಾಜ್ ಶೆಟ್ಟಿ, ಪ್ರವೀಣ್ ಕುಲಾಲ್, ಸುರೇಶ್ ಶೆಟ್ಟಿ ಸಿದ್ದಕಟ್ಟೆ, ಸುಂದರ ಪೂಜಾರಿ ಎನ್., ಸಂತೋಷ್ ಶೆಟ್ಟಿ ಕೊನೆರೊಟ್ಟು, ಆಂಡ್ರು ರೇಗೋ, ನೋಣಯ ಪೂಜಾರಿ, ಅರುಣ್ ಬಾಕ್ಯಾರುಕೋಡಿ, ಕರಿಯ ಪೂಜಾರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಕಂಬಳ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಾಜಲ್ ಕಾರ್ಯಕ್ರಮ ನಿರೂಪಿಸಿದರು.

