ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಅಭಿಯಾನ

ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೋಲಿಯೊ ಲಸಿಕಾ ಅಭಿಯಾನ


ಮೂಡುಬಿದಿರೆ: ಇಲ್ಲಿನ ರೋಟರಿ ಕ್ಲಬ್ ನ ಸಹಯೋಗದೊಂದಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಿತು. 


ಮೂಡುಬಿದಿರೆ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ, ಹಿರಿಯ ವಕೀಲ ಎಂ. ಬಾಹುಬಲಿ ಪ್ರಸಾದ್ ಅವರು ಲಸಿಕಾ ಕಾಯ೯ಕ್ರಮಕ್ಕೆ ಚಾಲನೆಯನ್ನು ನೀಡಿದರು.

ರೋಟರಿ ಕ್ಲಬ್ ನ ಅಧ್ಯಕ್ಷ ನಾಗರಾಜ ಹೆಗ್ಡೆ, ರೋಟರಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ನಾರಾಯಣ ಪಿ. ಎಂ., ವೈದ್ಯರಾದ ಡಾ. ಹರೀಶ್ ನಾಯಕ್, ಡಾ. ಮುರಳೀಕೃಷ್ಣ, ಡಾ. ವಸಂತ್ ಟಿ., ಡಾ. ರಮೇಶ್, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್ ಈ ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article