ಉಡುಪಿ ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವರಿಗೆ ವಿಶೇಷ ಹೂವಿನ ಅಲಂಕಾರ ಪೂಜೆ Tuesday, December 9, 2025 ಉಡುಪಿ: ಉಡುಪಿ-ಸಂತೆಕಟ್ಟೆಯ ಅಂಬಾಗಿಲು ಸಮೀಪದ ಪುತ್ತೂರು ಶ್ರೀ ಮಾಸ್ತಿ ಅಮ್ಮ ದೇವಸ್ಥಾನದಲ್ಲಿ ಮಂಗಳವಾರ ನಡೆದ ವಿಶೇಷ ಹೂವಿನ ಅಲಂಕಾರ ಪೂಜೆ.