ಉಡುಪಿ ಶ್ರೀ ಜನಾರ್ದನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಟಿಯ ಪ್ರಯುಕ್ತ ವಿಶೇಷ ಅಲಂಕಾರ Friday, December 26, 2025 ಉಡುಪಿ: ಉಡುಪಿ-ಪುತ್ತೂರಿನ ಆರಿತೋಡು ಶ್ರೀ ಜನಾರ್ದನ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಟಿಯ ಪ್ರಯುಕ್ತ ವಿಶೇಷ ಅಲಂಕಾರ, ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ನೆರವೇರಿತು.