ಉಪರಾಷ್ಟ್ರಪತಿಯನ್ನು ಭೇಟಿಯಾದ ಹೆಗ್ಗಡೆ

ಉಪರಾಷ್ಟ್ರಪತಿಯನ್ನು ಭೇಟಿಯಾದ ಹೆಗ್ಗಡೆ


ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರು ಡಿ.4 ರಂದು ಸಂಸತ್ ಭವನದಲ್ಲಿ ಭಾರತದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article