ರಾಜ್ಯಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ಕೃಷ್ಣ ಪ್ರಥಮ ಸ್ಥಾನ
Friday, December 19, 2025
ಉಜಿರೆ: ಕರ್ನಾಟಕ ಸರ್ಕಾರ, ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಇವರ ಸಹಯೋಗದಲ್ಲಿ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು-2025-2026, ತುಮಕೂರಿನ ಎಂಪ್ರೆಸ್ ಕಾಲೇಜಿನಲ್ಲಿ ಡಿ.15 ರಂದು ನಡೆದ ರಾಜ್ಯ ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ, ಪದವಿ ಪೂರ್ವ ವಿಭಾಗದಲ್ಲಿ ಬಿ.ಸಿ. ರೋಡಿನ ಸತೀಶ್ ಬಂಗೇರ ಮತ್ತು ಜ್ಯೋತಿ ಮುಜಂಗಾವು ಅವರ ಪುತ್ರ, ಕಾರ್ಮೆಲ್ ಪದವಿ ಪೂರ್ವ ಕಾಲೇಜು ಮೊಡಂಕಾಪು ಬಂಟ್ವಾಳದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕೃಷ್ಣ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರಿಗೆ ಉಪನ್ಯಾಸಕ ವಿವೇಕ್ ಪೈ ಮಾರ್ಗದರ್ಶನ ನೀಡಿರುತ್ತಾರೆ.