ರೋಹಿಣಿ ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ

ರೋಹಿಣಿ ಬಿ. ರಾಜ್ಯ ಮಟ್ಟಕ್ಕೆ ಆಯ್ಕೆ


ಬಂಟ್ವಾಳ: ದ.ಕ. ಜಿಲ್ಲಾಡಳಿತ, ದ.ಕ. ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ ಕನ್ನಡ ಶಾಖೆ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ 2025-26ರ ಅಥ್ಲೆಟಿಕ್ಸ್‌ನಲ್ಲಿ ಕೆಪಿಎಸ್ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಬಿ. ಅವರು 200 ಮೀಟರ್ ಓಟದಲ್ಲಿ ಬೆಳ್ಳಿ ಮತ್ತು 4*400 ಮೀ  ರಿಲೇಯಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article