ಜ.7 ರಿಂದ ರಾಮಕೃಷ್ಣ ಮಠದಲ್ಲಿ ಯೋಗಾಸನ ಶಿಬಿರ

ಜ.7 ರಿಂದ ರಾಮಕೃಷ್ಣ ಮಠದಲ್ಲಿ ಯೋಗಾಸನ ಶಿಬಿರ


ಮಂಗಳೂರು: ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಠದಲ್ಲಿ ಜ.7 ರಿಂದ ಸಂಜೆ 5 ಗಂಟೆಯಿಂದ 6.30ರ ವರೆಗೆ ಯೋಗಾಸನ ಶಿಬಿರ ನಡೆಯಲಿದೆ. 

ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರು ಯೋಗಾಸನ, ಮುದ್ರೆಗಳು, ಕ್ರಿಯೆಗಳು, ಪ್ರಾಣಾಯಾಮ, ಸೂರ್ಯನಮಸ್ಕಾರ, ಧ್ಯಾನ ಮಾಡುವ ವಿಧಾನವನ್ನು ತಿಳಿಸಿಕೊಡುವರು.

ಆಸಕ್ತರು ತಮ್ಮ ಹೆಸರುಗಳನ್ನು ಆಶ್ರಮದ ಕಾರ್ಯಾಲಯದಲ್ಲಿ ನೋಂದಾಯಿಸಬಹುದು. ಹೆಚ್ಚಿನ ವಿವರಗಳಿಗಾಗಿ ಮೊ.ನಂ: 0824-2414412 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article