ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅಭ್ಯರ್ಥಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ
Saturday, January 24, 2026
ಮಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿಗೆ ಮಾರ್ಚ್‌ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಠದ ಅಧಿಕೃತ ಅಭ್ಯರ್ಥಿಯಾಗಿ ರ್ದಿಸುತ್ತಿರುವ ಕೆ.ಪಿ. ವಿಶ್ವನಾಥ್ ಅವರು ಮಂಗಳೂರು ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರನ್ನು ಭೇಟಿ ಮಾಡಿ ಮುಂದಿನ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ವಿನಂತಿಸಿದರು.
ಬಿಜೆಪಿ ಕಾನೂನು ಪ್ರಕೋಷ್ಠದ ಸಹಸಂಚಾಲಕ ಪ್ರಮೋದ್ ಪೂಜಾರಿ ಕೆರ್ವಾಶೆ, ಪ್ರಮುಖರಾದ ಪ್ರಸಾದ್ ಪಾಲನ್, ಮನೋಜ್, ರಾಹುಲ್ ಹಾಗೂ ಇತರ ವಕೀಲರು ಉಪಸ್ಥಿತರಿದ್ದರು.