ಬ್ಯಾಡ್ಮಿಂಟನ್ ಅಸೋಸಿಯೇಶನ್‌ಗೆ ಆಯ್ಕೆ
Friday, January 9, 2026
ಮಂಗಳೂರು: ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ 2025-29 ಸಾಲಿನ ಅವಧಿಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಸಂತೋಷ್ ಕುಮಾರ್ ಶೆಟ್ಟಿ ಚುನಾಯಿತರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷರಾಗಿರುವ ಅವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾಟ ಇತ್ತೀಚೆಗೆ ನಡೆದಿತ್ತು.