85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಎರಡನೇ ದಿನ ಮಂಗಳೂರು ವಿವಿಗೆ 6 ಪದಕ

85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ಎರಡನೇ ದಿನ ಮಂಗಳೂರು ವಿವಿಗೆ 6 ಪದಕ


ಮೂಡುಬಿದಿರೆ: 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2025-26’ರ ಎರಡನೇ ದಿನದ ಮುಕ್ತಾಯಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಒಟ್ಟು ಒಂದು ಚಿನ್ನ, ನಾಲ್ಕು ಬೆಳ್ಳಿ ಹಾಗೂ ಒಂದು ಕಂಚು ಸೇರಿದಂತೆ ಆರು ಪದಕ ಪಡೆದಿದೆ.

ಮಹಿಳಾ ವಿಭಾಗದಲ್ಲಿ 10,000 ಮೀಟರ್ಸ್ ಓಟ: ನಿರ್ಮಲಾ(ಪ್ರಥಮ), 400 ಮೀ. ಹರ್ಡಲ್ಸ್: ದೀಕ್ಷಿತಾ ರಾಮ ಗೌಡ (ದ್ವಿತೀಯ) ಹಾಗೂ ಪುರುಷರ ವಿಭಾಗದಲ್ಲಿ 100 ಮೀ. ಓಟ: ವಿಭಾಸ್ಕರ್ ಕುಮಾರ್ (ದ್ವಿತೀಯ), 400 ಮೀ. ಹರ್ಡಲ್ಸ್: ಆರ್ಯನ್ ಪ್ರಜ್ವಲ್ ಕಶ್ಯಪ್ (ದ್ವಿತೀಯ), 800 ಮೀ. ಓಟ: ಪ್ರಥಮೇಶ್ ಅಮರಿಸ್ಲಾ ದಿಯೋರಾ, (ದ್ವಿತೀಯ), ಶಾಟ್‌ಪುಟ್: ಅನಿಕೇತ್ (ತೃತೀಯ) ಸ್ಥಾನ ಪಡೆದಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article