ದಕ್ಷಿಣ ಕನ್ನಡ ಜ.9 ರಂದು ವಾಲ್ಪಾಡಿಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ Thursday, January 8, 2026 ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯತ್ ಇದರ ಸಹಭಾಗಿತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ) ಇದರ ಜಂಟಿ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರವು ಪಂಚಾಯತ್ ಸಭಾಭವನದಲ್ಲಿ ಜ. 9ರಂದು ನಡೆಯಲಿದೆ.