ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಗೆ ಆಹಾರ ಕಿಟ್ ವಿತರಣೆ
Friday, January 16, 2026
ಮೂಡುಬಿದಿರೆ: ಹೆಗ್ಗಡೆ ಮಹಿಳಾ ಘಟಕ ಮೂಡುಬಿದಿರೆ ವಲಯ ಇದರ ವತಿಯಿಂದ ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಗೆ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.
ಮಹಿಳಾ ಘಟಕದ ಮೂಡುಬಿದಿರೆ ವಲಯ ಅಧ್ಯಕ್ಷೆ ಚೇತನಾ ರಾಜೇಂದ್ರ ಹೆಗ್ಡೆ, ಕಾರ್ಯದರ್ಶಿ ಸುಷ್ಮಾ ಸುರೇಶ್ ಹೆಗ್ಡೆ, ಜಿಲ್ಲಾ ಘಕಟದ ಕಾರ್ಯದರ್ಶಿ ಲತಾ ಉಮೇಶ್ ಹೆಗ್ಡೆ ಹಾಗೂ ಸ್ಪೂರ್ತಿ ಶಾಲೆಯ ಸ್ಥಾಪಕರಾದ ಪ್ರಕಾಶ್ ಶೆಟ್ಟಿಗಾರ್ ಹಾಗೂ ಶಿಕ್ಷಕಿಯರು ಇದ್ದರು.