ಮೂರು ಪ್ರಕರಣಗಳ ಆರೋಪಿಯ ಗಡಿಪಾರು

ಮೂರು ಪ್ರಕರಣಗಳ ಆರೋಪಿಯ ಗಡಿಪಾರು


ವಿಟ್ಲ: ಹಲ್ಲೆ, ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ ಸೇರಿದಂತೆ ಎನ್‌ಡಿಪಿಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿದ್ದ ವಿಟ್ಲದ ಕಸಬ ಗ್ರಾಮದ ನಿವಾಸಿ ಅಬ್ದುಲ್ ಖಾದರ್ ಯಾನೆ ಶೌಕತ್ ಎಂಬಾತನನ್ನು ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿ ಮಂಗಳೂರು ಅವರು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿರುತ್ತಾರೆ. 

ಆರೋಪಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯಂತೆ ಜ.8 ರಂದು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆಗೆ ಸುರಕ್ಷಿತವಾಗಿ ಕಳುಹಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article