ಗಡಾಯಿಕಲ್ಲು ಚಾರಣ ನಿಷೇಧ

ಗಡಾಯಿಕಲ್ಲು ಚಾರಣ ನಿಷೇಧ

ಬೆಳ್ತಂಗಡಿ: ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧಿಸಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ.

ಬೇಸಿಗೆಯಿಂದ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು (ಜಮಲಾಬಾದ್ ಗಡ) ಚಾರಣವನ್ನು ಸಾರ್ವಜನಿಕರಿಗೆ ಪ್ರವೇಶವನ್ನು ಫೆ.7ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ನಿಷೇಧ ಮಾಡಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article