ಭತ್ತದ ಕೃಷಿ ಸಾಧಕಿ ಬೆಳುವಾಯಿಯ ಪ್ರೇಮಾ ಹೆಗ್ಡೆ ಮಾಲಾಡಿಬೀಡುಗೆ ಪ್ರಥಮ ಸ್ಥಾನ

ಭತ್ತದ ಕೃಷಿ ಸಾಧಕಿ ಬೆಳುವಾಯಿಯ ಪ್ರೇಮಾ ಹೆಗ್ಡೆ ಮಾಲಾಡಿಬೀಡುಗೆ ಪ್ರಥಮ ಸ್ಥಾನ


ಮೂಡುಬಿದಿರೆ: 2022-23ನ ಸಾಲಿನಲ್ಲಿ ಕೃಷಿ  ಪ್ರಶಸ್ತಿ ಕಾರ್ಯಕ್ರಮದಡಿ ಭತ್ತ (ಮುಂಗಾರು-ಮಳೆಯಾಶ್ರಿತ)ದಲ್ಲಿ ಮಹಿಳಾ ವಿಭಾಗದಲ್ಲಿ ಮೂಡುಬಿದಿರೆ ಬೆಳುವಾಯಿಯ ಪ್ರೇಮಾ ಹೆಗ್ಡೆ ಮಾಲಾಡಿಬೀಡು ಅವರು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.


ಅವರನ್ನು ರೂ.1.25 ಲಕ್ಷ ನಗದು ಸಹಿತ ಗೌರವಿಸಲಾಯಿತು.

ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಹಾಗೂ ಉತ್ಪಾದನೋತ್ತರ ಕೃಷಿ,-ಸಶಕ್ತೀಕರಣ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article