ವಾಲ್ಪಾಡಿ: ಸ್ವಲಾತ್ ಕಮಿಟಿ ಅಧ್ಯಕ್ಷರಾಗಿ ಇರ್ಷಾದ್, ಕಾರ್ಯದರ್ಶಿಯಾಗಿ ರಿಯಾಝ್

ವಾಲ್ಪಾಡಿ: ಸ್ವಲಾತ್ ಕಮಿಟಿ ಅಧ್ಯಕ್ಷರಾಗಿ ಇರ್ಷಾದ್, ಕಾರ್ಯದರ್ಶಿಯಾಗಿ ರಿಯಾಝ್


ಮೂಡುಬಿದಿರೆ: ವಾಲ್ಪಾಡಿ ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧೀನದಲ್ಲಿರುವ ಇಹ್ಯಾವುಲ್ ಇಸ್ಲಾಂ ಸ್ವಲಾತ್ ಕಮಿಟಿಯ ನೂತನ ಅಧ್ಯಕ್ಷರಾಗಿ ಬಿ.ಕೆ.ಇರ್ಷಾದ್ ಹಾಗೂ ಕಾರ್ಯದರ್ಶಿಯಾಗಿ ರಿಯಾಝ್ ವಾಲ್ಪಾಡಿ ಅವರು ಆಯ್ಕೆಯಾಗಿದ್ದಾರೆ.

 ಬುಧವಾರ ಸಂಜೆ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ.

ಉಪಾಧ್ಯಕ್ಷರಾಗಿ ಹನೀಫ್ ವಾಲ್ಪಾಡಿ, ಜತೆ ಕಾರ್ಯದರ್ಶಿಯಾಗಿ ರಮೀಝ್ ವಾಲ್ಪಾಡಿ ಹಾಗೂ ಖಜಾಂಚಿಯಾಗಿ ಹಕೀಮ್ ವಾಲ್ಪಾಡಿ ಅವರು ಆಯ್ಕೆಯಾಗಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article