ಬೆಳುವಾಯಿ ಗ್ರಾ.ಪಂ. ಸದಸ್ಯರಿಗೆ ಗೌರವ

ಬೆಳುವಾಯಿ ಗ್ರಾ.ಪಂ. ಸದಸ್ಯರಿಗೆ ಗೌರವ


ಮೂಡುಬಿದಿರೆ: ಬೆಳುವಾಯಿ ಗ್ರಾ. ಪಂಚಾಯತ್ ನಲ್ಲಿ ಸದಸ್ಯರಾಗಿ 5 ವಷ೯ಗಳ ಕಾಲ ಗ್ರಾಮದ  ಸವ೯ತೋಮುಖವಾಗಿ ಅಭಿವೃದ್ಧಿಗೆ ಸಹಕರಿಸಿ ಇದೀಗ ಅವಧಿ ಮುಗಿಸಿರುವ  ಅಧ್ಯಕ್ಷರು ಹಾಗೂ ಸದಸ್ಯರೆಲ್ಲರಿಗೆ ಪಂಚಾಯತ್ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾವಿತ್ರಿ ಮಂದ್ಲಿಕರ್, ದ್ವಿತೀಯ ದಜೆ೯ಯ ಲೆಕ್ಕ ಸಹಾಯಕರು ರಮೇಶ್ ಹಾಗೂ ಗ್ರಾಮ ಆಡಳಿತಾಧಿಕಾರಿ ಮಹೇಶ್ ಮತ್ತು ಸಿಬಂದಿ ವಗ೯ದವರು ಈ ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article