ಪಡುಮಾರ್ನಾಡು ಗ್ರಾ.ಪಂ. ಸದಸ್ಯರಿಗೆ ಅಭಿನಂದನಾ ಸಮಾರಂಭ

ಪಡುಮಾರ್ನಾಡು ಗ್ರಾ.ಪಂ. ಸದಸ್ಯರಿಗೆ ಅಭಿನಂದನಾ ಸಮಾರಂಭ


ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಅಭಿನಂದನ ಸಮಾರಂಭ ಪಂಚಾಯತ್ ಸಭಾಭವನದಲ್ಲಿ ಅಭಿವೃದ್ಧಿ ಅಧಿಕಾರಿ ಸಾಯಿಶ್ ಚೌಟ ನೇತೃತ್ವದಲ್ಲಿ ಜರುಗಿತು.

ಅಧ್ಯಕ್ಷ ವಾಸುದೇವ ಭಟ್ ಸದಸ್ಯರುಗಳು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article