ಟಯರ್ ಸ್ಪೋಟ: ಮಗುಚಿ ಬಿದ್ದ ಕಾರು, ಚಾಲಕನಿಗೆ ಗಾಯ

ಟಯರ್ ಸ್ಪೋಟ: ಮಗುಚಿ ಬಿದ್ದ ಕಾರು, ಚಾಲಕನಿಗೆ ಗಾಯ


ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀತಿ೯ ನಗರದಲ್ಲಿ ಕಾರೊಂದರ ಟಯರ್ ಸ್ಪೋಟಗೊಂಡ ಪರಿಣಾಮವಾಗಿ ಕಾರು ರಸ್ತೆಗೆ ಮಗುಚಿ ಬಿದ್ದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. 


ತೀಥ೯ಹಳ್ಳಿಯ ಚಾಲಕ ಕಾರು ಚಲಾಯಿಸುತ್ತಿದ್ದ ವೇಳೆ ಟಯರ್ ಸ್ಪೋಟಗೊಂಡಿದ್ದು ರಸ್ತೆಯ ಬದಿಗೆ ಕಾರು ಮಗುಚಿ ಬಿದ್ದಿದ್ದು ಘಟನೆ ವೇಳೆ ಚಾಲಕನಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 


ಮೂಡುಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article