ದರೆಗುಡ್ಡೆ: ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

ದರೆಗುಡ್ಡೆ: ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ


ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಮೂಡುಬಿದಿರೆ ತಾಲೂಕಿನಲ್ಲಿ ವಾತ್ಸಲ್ಯ ಕಾರ್ಯಕ್ರಮ ದಡಿಯಲ್ಲಿ ದರೆಗುಡ್ಡೆ ಗ್ರಾಮದ ವಾತ್ಸಲ್ಯ ಸದಸ್ಯೆ ಮುತ್ತಮ್ಮ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರ ಕಾರ್ಯಕ್ರಮ ನಡೆಯಿತು. 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಟ್ರಸ್ಟಿ  ಸಂಪತ್ ಸಾಮ್ರಾಜ್ಯ ಅವರು ಕಾಯ೯ಕ್ರಮವನ್ನು ಉದ್ಘಾಟಿಸಿ,  ಮನೆಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು ಮಾಡಿದರು. 

ಈ ಸಂದರ್ಭದಲ್ಲಿ ತಾಲೂಕು ಜನ ಜಾಗ್ರತಿ ವೇದಿಕೆಯ ಅಧ್ಯಕ್ಷ ಸುಭಾಸ್ ಚಂದ್ರ ಚೌಟ, ದರೆಗುಡ್ಡೆ  ಪಂಚಾಯತ್ ಮಾಜಿ ಅಧ್ಯಕ್ಷ ಅಶೋಕ್ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ರಾಜೇಂದ್ರ, ಒಕ್ಕೂಟದ ಅಧ್ಯಕ್ಷೆ ವಿದ್ಯಾ, ಪಂಚಾಯತ್ ನ ಮಾಜಿ ಸದಸ್ಯ ಪ್ರಸಾದ್, ಊರಿನ ಗಣ್ಯರು, ಉಪಸ್ಥಿತರಿದ್ದರು.

ತಾಲೂಕಿನ ಯೋಜನಾಧಿಕಾರಿ ದನಂಜಯ ಸ್ವಾಗತಿಸಿದರು.ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು. ವಲಯದ ಮೇಲ್ವಿಚಾರಕಿ ಯಶೋಧ ವಂದಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article