ಸಾಹಿತ್ಯ ಸಮ್ಮೇಳನಗಳಿಂದ ಕನ್ನಡ ಭಾಷೆಯ ಉಳಿವು: ಶಾಸಕ ಉಮಾನಾಥ್ ಕೋಟ್ಯಾನ್

ಸಾಹಿತ್ಯ ಸಮ್ಮೇಳನಗಳಿಂದ ಕನ್ನಡ ಭಾಷೆಯ ಉಳಿವು: ಶಾಸಕ ಉಮಾನಾಥ್ ಕೋಟ್ಯಾನ್

ಮೂಡುಬಿದಿರೆ: ಕನ್ನಡ ಭಾಷೆಯು ನಮ್ಮ ಮಾತೃಭಾಷೆಯಾಗಿ  ಜೀವನದಲ್ಲಿ ಹಾಸು ಹೊಕ್ಕಾಗಿದೆ. ಇಂತಹ ಸಾಹಿತ್ಯ ಸಮ್ಮೇಳನಗಳಿಂದ ಕನ್ನಡದ ಉಳಿವು ಸಾಧ್ಯ ಎಂದು ಶಾಸಕ ಉಮಾನಾಥ ಕೋಟ್ಯಾನ್ ಅಭಿಪ್ರಾಯಪಟ್ಟರು.

ಕಡಂದಲೆ ಪಾಲಡ್ಕ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಶನಿವಾರ ನಡೆದ ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ದಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ ಎಂ.ಪಿ. ಶ್ರೀನಾಥ್, ಸಮ್ಮೇಳನಾಧ್ಯಕ್ಷರಾದ ಅಬ್ದುಲ್ ಹಮೀದ್ ಪಕ್ಕಲಡ್ಕ ಉಪಸ್ಥಿತರಿದ್ದರು.

ಮೂಡುಬಿದಿರೆ ಘಟಕ ಅಧ್ಯಕ್ಷ ಡಾ ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article