ಮಾನಸಿಕ ಅಸ್ವಸ್ಥ ಮಹಿಳೆ ನಾಪತ್ತೆ

ಮಾನಸಿಕ ಅಸ್ವಸ್ಥ ಮಹಿಳೆ ನಾಪತ್ತೆ


ಉಡುಪಿ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮ ಚೋರಾಡಿ ನಿವಾಸಿ ರತಿ (37) ಎಂಬ ಮಹಿಳೆಯು ಜ.31 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ದಪ್ಪ ಶರೀರ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article