ಧರ್ಮಸ್ಥಳದಲ್ಲಿ ರಥೋತ್ಸವ

ಧರ್ಮಸ್ಥಳದಲ್ಲಿ ರಥೋತ್ಸವ


ಉಜಿರೆ: ಧರ್ಮಸ್ಥಳದಲ್ಲಿ ಶಿವರಾತ್ರಿ ಪ್ರಯುಕ್ತ ಸೋಮವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.


ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article