ದಕ್ಷಿಣ ಕನ್ನಡ ಮಾ.20 ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ Thursday, March 19, 2026 ಮಂಗಳೂರು: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಆದೇಶಿಸಿದ್ದಾರೆ.