ವೈವಿಧ್ಯಮಯ ಸಾಂಸ್ಕೃತಿಕ ಹಬ್ಬಕ್ಕೆ ನಟ ಡಾ. ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭಾಗಿ

ವೈವಿಧ್ಯಮಯ ಸಾಂಸ್ಕೃತಿಕ ಹಬ್ಬಕ್ಕೆ ನಟ ಡಾ. ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಭಾಗಿ


ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುವ ವೈವಿಧ್ಯಮಯ ಸಾಂಸ್ಕೃತಿಕ ಹಬ್ಬ' ಆಳ್ವಾಸ್ ಟ್ರೆಡೀಶನಲ್ ಡೇ ಮಾ.28 ರಂದು ಬೆಳಗ್ಗೆ 9.15ಕ್ಕೆ ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಜರುಗಲಿದೆ.

ಸಂಪ್ರದಾಯ ಮತ್ತು ಸಂಸ್ಕೃತಿಯ ಅನಾವರಣಕ್ಕೆ ಸಾಕ್ಷಿಯಾಗಲಿರುವ ಈ ಸಂಭ್ರಮಕ್ಕೆ ಸ್ಯಾಂಡಲ್‌ವುಡ್ ನಟ ಡಾ. ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿರುವರು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article