ಮೂಡುಬಿದಿರೆಯ ಹನುಮಂತ ದೇವರ ದಶ೯ನ ಪಡೆದ ಡಾ.ಶಿವರಾಜ್ ಕುಮಾರ್ ದಂಪತಿ

ಮೂಡುಬಿದಿರೆಯ ಹನುಮಂತ ದೇವರ ದಶ೯ನ ಪಡೆದ ಡಾ.ಶಿವರಾಜ್ ಕುಮಾರ್ ದಂಪತಿ


ಮೂಡುಬಿದಿರೆ: ಇಲ್ಲಿನ ಹನುಮಂತ ದೇವಸ್ಥಾನಕ್ಕೆ ಚಿತ್ರನಟ ಡಾ.ಶಿವರಾಜ್ ಕುಮಾರ್ ಪತ್ನಿ ಗೀತಾ ಸಹಿತ ಮೂಡುಬಿದಿರೆಯ ಶ್ರೀ ಹನುಮಂತ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಸೀಯಾಳ ಸಲ್ಲಿಸಿ ದೇವರ ದರ್ಶನ ಪಡೆದರು. 


ಅರ್ಚಕ ಕೆ. ಪದ್ಮನಾಭ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು. 

ಈ ಸಂದರ್ಭದಲ್ಲಿ ಚೌಟರ ಅರಮನೆಯ ಕುಲದೀಪ್ ಎಂ.,  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ  ವಿವೇಕ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article