ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್: ರಾಜೇಶ್ ಕಡಲಕೆರೆ

ಕರಾವಳಿಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್: ರಾಜೇಶ್ ಕಡಲಕೆರೆ


ಮೂಡುಬಿದಿರೆ: ಕರಾವಳಿಯ ಸಮಗ್ರ  ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ಬಜೆಟ್ ನೀಡಿದ ಮುಖ್ಯಮಂತ್ರಿ  ಸಿದ್ದರಾಮಯ್ಯನವರಿಗೆ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ನ ವಕ್ತಾರ ರಾಜೇಶ್ ಕಡಲಕೆರೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಕರಾವಳಿಯಲ್ಲಿ ಪ್ರವಾಸೋದ್ಯಮವನ್ನು ಬಲಪಡಿಸಲು  sea plane , Heli taxi , joy ride , River Cruise ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಯೋಜನೆ ರೂಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಜೆಟ್ ಮೂಲಕ ತಿಳಿಸಿದ್ದು ಮಾತ್ರವಲ್ಲ ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕಾ ಸಲಕರಣೆ ಕಿಟ್ ಮೌಲ್ಯವನ್ನು 10 ಸಾವಿರದಿಂದ 20 ಸಾವಿರಕ್ಕೆ ಹೆಚ್ಚಿಸಿ ಮೀನುಗಾರಿಕೆ ಚಟುವಟಿಕೆಗೆ ಉತ್ತೇಜನ ನೀಡಿದ್ದು ನಿಜಕ್ಕೂ ಶ್ಲಾಘನೀಯ ಎಂದಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article