ಲಾಡಿ ಶ್ರೀ ನಾಗಬ್ರಹ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರನ್ನಾಗಿ ರವಿಪ್ರಸಾದ್ ಕೆ.ಶೆಟ್ಟಿ

ಲಾಡಿ ಶ್ರೀ ನಾಗಬ್ರಹ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರನ್ನಾಗಿ ರವಿಪ್ರಸಾದ್ ಕೆ.ಶೆಟ್ಟಿ


ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ ಲಾಡಿ ಶ್ರೀ ನಾಗಬ್ರಹ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರನ್ನಾಗಿ ರವಿಪ್ರಸಾದ್ ಕೆ.ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. 

ಮುಂದಿನ ಮೂರು ವರ್ಷದ ಅವಧಿಗೆ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯ್ಕೆ ಮಾಡಿ ಆದೇಶ ಹೊರಡಿಸಿದೆ. ಪ್ರಶಾಂತ್, ರೇಣುಕಾ. ಸ್ಮಿತಾ ಕೆ., ಎಂ ಗಣೇಶ್ ರಾವ್, ಪ್ರಸಾದ್ ದೇವಾಡಿಗ, ಸದಾನಂದ ಬಿ.ಪೂಜಾರಿ, ಗಿರೀಶ್ ಹಾಗೂ ಪ್ರಧಾನ ಅರ್ಚಕರನ್ನು ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article