ಎಸೆಸೆಲ್ಸಿ ಪರೀಕ್ಷೆ: ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ

ಎಸೆಸೆಲ್ಸಿ ಪರೀಕ್ಷೆ: ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಗೆ 100% ಫಲಿತಾಂಶ


ಮಂಗಳೂರು: ಬದ್ರಿಯಾ ಜುಮಾ ಮಸೀದಿ ಬಜಾಲ್ ನಂತೂರು ಅಧೀನದ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ 100 ಶೇ. ಫಲಿತಾಂಶ ದಾಖಲಿಸಿದೆ.

ಪರೀಕ್ಷೆ ಬರೆದ 16 ವಿದ್ಯಾರ್ಥಿಗಳ ಪೈಕಿ 4 ಮಂದಿ ವಿಶಿಷ್ಟ ಶ್ರೇಣಿ, 10 ಮಂದಿ ಪ್ರಥಮ ಶ್ರೇಣಿ, 2 ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.  ಫಾತಿಮಾ ರೈಶಾ 552(ಶೇ.88.32), ಮಿನಾಝ್ ಫಾತಿಮಾ 551 (ಶೇ.88.16), ರಿನಾಝ್ 534 (ಶೇ.85.44), ಮೊಹಮ್ಮದ್ ಅಫ್ರೀಝ್ 533(ಶೇ.85.25) ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article