ಎ.24: ಮಹಾನಗರಪಾಲಿಕೆಯಲ್ಲಿ ಡಿಸಿ ನೇರ ಫೋನ್ ಇನ್

ಎ.24: ಮಹಾನಗರಪಾಲಿಕೆಯಲ್ಲಿ ಡಿಸಿ ನೇರ ಫೋನ್ ಇನ್

ಮಂಗಳೂರು: ಮಹಾನಗರಪಾಲಿಕೆಯ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ಎ.24 ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಮಹಾನಗರಪಾಲಿಕೆಯ ಆಡಳಿತಾಧಿಕಾರಿಯವರ ಕೊಠಡಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.

ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301 ಅಥವಾ 0824-2220309ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article