ಕರಾವಳಿ ಜಿಲ್ಲೆಗಳಲ್ಲಿ ಉರಿ ಬಿಸಿಲು: ಮುಂದಿನ 5 ದಿನ ‘ಯೆಲ್ಲೋ ಅಲರ್ಟ್’ ಘೋಷಣೆ

ಕರಾವಳಿ ಜಿಲ್ಲೆಗಳಲ್ಲಿ ಉರಿ ಬಿಸಿಲು: ಮುಂದಿನ 5 ದಿನ ‘ಯೆಲ್ಲೋ ಅಲರ್ಟ್’ ಘೋಷಣೆ

ಮಂಗಳೂರು: ಕರಾವಳಿ ಕರ್ನಾಟಕದಾದ್ಯಂತ ಸೂರ್ಯನ ಪ್ರತಾಪ ಹೆಚ್ಚಾಗಿದ್ದು, ಮುಂದಿನ ಐದು ದಿನಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಹಾಗೂ ತೇವಾಂಶಭರಿತ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಕರಾವಳಿಯ ಈ ಮೂರೂ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ತೀವ್ರವಾಗಿರುವ ಬಿಸಿಲು ಮತ್ತು ತೇವಾಂಶದ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article