SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಕೆ. ರಕ್ಷಾ ಜಿ.ಎನ್. ಅವರಿಗೆ ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಅಭಿನಂದನೆ

SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಕೆ. ರಕ್ಷಾ ಜಿ.ಎನ್. ಅವರಿಗೆ ಬೀದಿಬದಿ ವ್ಯಾಪಾರಸ್ಥರ ಸಂಘದಿಂದ ಅಭಿನಂದನೆ


ಮಂಗಳೂರು: SSLC ಪರೀಕ್ಷೆಯಲ್ಲಿ 603 (96.48%) ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಬೀದಿಬದಿ ವ್ಯಾಪಾರಿ ಸಮುದಾಯಕ್ಕೆ ಕೀರ್ತಿ ತಂದ ಕೆ. ರಕ್ಷಾ ಜಿ.ಎನ್. ಅವರು ಇಂದು ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (CITU) ಕಚೇರಿಗೆ ಭೇಟಿ ನೀಡಿದರು.

ಈ ಸಂಧರ್ಭದಲ್ಲಿ ಸಂಘದ ವತಿಯಿಂದ ಗೌರವ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಸಂಘದ ಪ್ರಮುಖರಾದ ಬಿ.ಕೆ ಇಮ್ತಿಯಾಜ್, ಸುನಿಲ್ ಕುಮಾರ್ ಬಜಾಲ್, ಮುಜಾಫರ್ ಅಹ್ಮದ್, ಸಂತೋಷ್ ಆರ್.ಎಸ್, ಅಬ್ದುಲ್ ಖಾದರ್, ಗಂಗಮ್ಮ, ನೌಶಾದ್ ಕಣ್ಣೂರ್, ಶಿವಪ್ಪ, ಮುತ್ತುರಾಜ್, ದೊರೆಸ್ವಾಮಿ, ಸೆಲ್ವ ರಾಜ್, ಗುಡ್ಡಪ್ಪ, ಅಶ್ರಫ್ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article